EESL ನೇಮಕಾತಿ 2019: 235 ಮ್ಯಾನೇಜರ್ ಹುದ್ದೆಗಳಿವೆ
ಬೆಂಗಳೂರು, ಅಕ್ಟೋಬರ್ 24: ಎನರ್ಜಿ ಎಫಿಷೆನ್ಸಿ ಸರ್ವೀಸಸ್ ಲಿಮಿಟೆಡ್ (EESL) ನಲ್ಲಿ 2019ನೇ ಸಾಲಿನ ನೇಮಕಾತಿ ಆರಂಭವಾಗಿದೆ. 235 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಡೆಪ್ಯುಟಿ ಮ್ಯಾನೇಜರ್ ಹಾಗೂ ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನವೆಂಬರ್ 30, 2019.
ಸಂಸ್ಥೆ ಹೆಸರು: Energy Efficiency Services Limited
ಹುದ್ದೆ ಹೆಸರು: ಡೆಪ್ಯುಟಿ ಮ್ಯಾನೇಜರ್, ಸಹಾಯಕ ಮ್ಯಾನೇಜರ್.
ಒಟ್ಟು ಹುದ್ದೆ: 235.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ನವೆಂಬರ್ 30, 2019.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ, ಪದವಿ, ಡಿಪ್ಲೋಮಾ, ಪಿಜಿ ಡಿಪ್ಲೋಮಾ, ಬಿಇ/ ಬಿಟೆಕ್, ಎಂಸಿಎ, ಎಂಬಿಎ, ಎಲ್ ಎಲ್ ಬಿ, ಸ್ನಾತಕೋತ್ತರ ಪದವಿ, ಬಿ.ಕಾಂ, ಎಂ.ಕಾಂ, ಸಿಎ, ಐಸಿಡಬ್ಲೂಎ, ಐಟಿಐ.

ವಯೋಮಿತಿ:
ಕನಿಷ್ಠ ವಯಸ್ಸು: 27ವರ್ಷ.
ಗರಿಷ್ಠ ವಯಸ್ಸು: 37 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಗುಂಪಿನಲ್ಲಿ ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಮೀಸಲಾತಿ ರಹಿತ: 1000ರು
ಒಬಿಸಿ: 500ರು
ಎಸ್ ಸಿ/ ಎಸ್ಟಿ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01.11.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30.11.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications