ಇಂಜಿನಿಯರ್ಸ್ ಇಂಡಿಯಾದಲ್ಲಿ 30 ಎಕ್ಸಿಕ್ಯೂಟಿವ್ ಹುದ್ದೆ

ನವದೆಹಲಿ, ಏಪ್ರಿಲ್ 03: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ನಲ್ಲಿ ಅನೇಕ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿದೆ. 30 ಎಕ್ಸಿಕ್ಯೂಟಿವ್ ಹುದ್ದೆಗಳಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಬಹುದು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು: ಎಕ್ಸಿಕ್ಯೂಟಿವ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :16.04.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಇ/ ಬಿ. ಟೆಕ್/ ಬಿಎಸ್ಸಿ(ಇಂಜಿನಿಯರಿಂಗ್)

EIL Recruitment 2019 apply for 30 Executive Posts

ವಯೋಮಿತಿ:
ಗರಿಷ್ಠ ವಯಸ್ಸು : 41 ವರ್ಷ.

ಸಂಬಳ ನಿರೀಕ್ಷೆ:
ಎಕ್ಸಿಕ್ಯೂಟಿವ್ ಗ್ರೇಡ್ -1: 80,000ರು
ಎಕ್ಸಿಕ್ಯೂಟಿವ್ ಗ್ರೇಡ್ -11 : 96,000 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನ: 29.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16.04.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+