ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಜಿನಿಯರ್ಸ್ ಇಂಡಿಯಾದಲ್ಲಿ 30 ಎಕ್ಸಿಕ್ಯೂಟಿವ್ ಹುದ್ದೆ

|
Google Oneindia Kannada News

ನವದೆಹಲಿ, ಏಪ್ರಿಲ್ 03: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ನಲ್ಲಿ ಅನೇಕ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿದೆ. 30 ಎಕ್ಸಿಕ್ಯೂಟಿವ್ ಹುದ್ದೆಗಳಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಬಹುದು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಸ್ಥೆ ಹೆಸರು: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು: ಎಕ್ಸಿಕ್ಯೂಟಿವ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :16.04.2019

ಬೆಂಗಳೂರಿನ ಎಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರಿನ ಎಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಇ/ ಬಿ. ಟೆಕ್/ ಬಿಎಸ್ಸಿ(ಇಂಜಿನಿಯರಿಂಗ್)

EIL Recruitment 2019 apply for 30 Executive Posts

ವಯೋಮಿತಿ:
ಗರಿಷ್ಠ ವಯಸ್ಸು : 41 ವರ್ಷ.

ಸಂಬಳ ನಿರೀಕ್ಷೆ:
ಎಕ್ಸಿಕ್ಯೂಟಿವ್ ಗ್ರೇಡ್ -1: 80,000ರು
ಎಕ್ಸಿಕ್ಯೂಟಿವ್ ಗ್ರೇಡ್ -11 : 96,000 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

200 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಪಿಸಿಐಎಲ್ 200 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಪಿಸಿಐಎಲ್

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನ: 29.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16.04.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
EIL recruitment 2019 notification has been released on official website for the recruitment of 30 vacancies at Engineers India Limited. The candidate who is looking for Executive can apply online application on or before 16.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X