ಇಂಜಿನಿಯರ್ಸ್ ಇಂಡಿಯಾ ಸಂಸ್ಥೆಯಲ್ಲಿ 102 ಹುದ್ದೆಗಳಿವೆ
ಬೆಂಗಳೂರು, ಜನವರಿ 17: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ನಲ್ಲಿ ಅನೇಕ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಎಕ್ಸಿಕ್ಯೂಟಿವ್ ಹುದ್ದೆಗಳಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಜನವರಿ 22ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್
ಹುದ್ದೆ ಹೆಸರು: ಎಕ್ಸಿಕ್ಯೂಟಿವ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.01.2020.
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಇ/ ಬಿ. ಟೆಕ್/ ಬಿಎಸ್ಸಿ(ಇಂಜಿನಿಯರಿಂಗ್)

ವಯೋಮಿತಿ: 45 ರಿಂದ 52 ವರ್ಷ
ಸಂಬಳ ನಿರೀಕ್ಷೆ:
ಎಕ್ಸಿಕ್ಯೂಟಿವ್ ಗ್ರೇಡ್ -1: 80,000ರು
ಎಕ್ಸಿಕ್ಯೂಟಿವ್ ಗ್ರೇಡ್ -11 : 96,000 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನ: 02.01. 2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.01. 2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications