1991 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ EPFO
ನವದೆಹಲಿ, ಜೂನ್ 07: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಓ) 1991 ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಇಪಿಎಫ್ಒ ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 23ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Employees Provident Fund Organisation
ಸಂಸ್ಥೆ ಹೆಸರು: ಸೆಕ್ಷನ್ ಸೂಪರ್ ವೈಸರ್
ಒಟ್ಟು ಹುದ್ದೆ: 1991
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23.06.2019
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ.
ವಯೋಮಿತಿ: 18 ರಿಂದ 30 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ
ಅರ್ಜಿಶುಲ್ಕ: ಯಾವುದೇ ಶುಲ್ಕವಿಲ್ಲ.
280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ