ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1991 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ EPFO

|
Google Oneindia Kannada News

ನವದೆಹಲಿ, ಜೂನ್ 07: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಓ) 1991 ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಇಪಿಎಫ್ಒ ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 23ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Employees Provident Fund Organisation
ಸಂಸ್ಥೆ ಹೆಸರು: ಸೆಕ್ಷನ್ ಸೂಪರ್ ವೈಸರ್
ಒಟ್ಟು ಹುದ್ದೆ: 1991
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23.06.2019

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ.

EPFO recruitment 2019 apply for 1991 Section Supervisor Post

ವಯೋಮಿತಿ: 18 ರಿಂದ 30 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ
ಅರ್ಜಿಶುಲ್ಕ: ಯಾವುದೇ ಶುಲ್ಕವಿಲ್ಲ.

280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ 280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
EPFO recruitment 2019 notification has been released on official website for the recruitment of 1991 vacancies at Employees Provident Fund Organisation. The candidate who is looking for Section Supervisor can apply online application on or before 23-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X