2189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭವಿಷ್ಯ ನಿಧಿ ಸಂಘಟನೆ
ನವದೆಹಲಿ, ಜೂನ್ 28:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಓ) 2189 ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಇಪಿಎಫ್ಒ ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜುಲೈ 21 ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Employees Provident Fund Organisation
ಸಂಸ್ಥೆ ಹೆಸರು: Social Security Assistant
ಒಟ್ಟು ಹುದ್ದೆ: 2189
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.07.2019
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ.

ವಯೋಮಿತಿ: 18 ರಿಂದ 27 ವರ್ಷ (ಜುಲೈ 01, 2019ರಂತೆ)
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಕಂಪ್ಯೂಟರ್ ಕೌಶಲ್ಯ ಪರೀಕ್ಷೆ
ಅರ್ಜಿಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳೆ/ ಮಾಜಿ ಯೋಧ : 250 ರು
ಇತರೆ ಅಭ್ಯರ್ಥಿಗಳಿಗೆ : 500 ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 27.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.07.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications