ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2189 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಭವಿಷ್ಯ ನಿಧಿ ಸಂಘಟನೆ

|
Google Oneindia Kannada News

ನವದೆಹಲಿ, ಜೂನ್ 28:ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಓ) 2189 ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಇಪಿಎಫ್ಒ ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜುಲೈ 21 ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: Employees Provident Fund Organisation

ಸಂಸ್ಥೆ ಹೆಸರು: Social Security Assistant

ಒಟ್ಟು ಹುದ್ದೆ: 2189

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.07.2019

ರಾಜ್ಯ ನೌಕರರ ವಿಮಾ ನಿಗಮದಲ್ಲಿ ವಾಕ್ ಇನ್ ಸಂದರ್ಶನ ರಾಜ್ಯ ನೌಕರರ ವಿಮಾ ನಿಗಮದಲ್ಲಿ ವಾಕ್ ಇನ್ ಸಂದರ್ಶನ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ.

EPFO recruitment 2019 apply for 2189 Social Security Assistant Post.

ವಯೋಮಿತಿ: 18 ರಿಂದ 27 ವರ್ಷ (ಜುಲೈ 01, 2019ರಂತೆ)
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಕಂಪ್ಯೂಟರ್ ಕೌಶಲ್ಯ ಪರೀಕ್ಷೆ

ಅರ್ಜಿಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳೆ/ ಮಾಜಿ ಯೋಧ : 250 ರು
ಇತರೆ ಅಭ್ಯರ್ಥಿಗಳಿಗೆ : 500 ರು

ಸೌತ್ ಇಂಡಿಯನ್ ಬ್ಯಾಂಕಿನಲ್ಲಿ 160 ಹುದ್ದೆಗಳಿವೆ ಅರ್ಜಿ ಹಾಕಿಸೌತ್ ಇಂಡಿಯನ್ ಬ್ಯಾಂಕಿನಲ್ಲಿ 160 ಹುದ್ದೆಗಳಿವೆ ಅರ್ಜಿ ಹಾಕಿ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 27.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21.07.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
EPFO recruitment 2019 notification has been released on official website for the recruitment of 2189 vacancies at Employees Provident Fund Organisation. The candidate who is looking for Social Security Assistant can apply online application on or before 21-07-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X