ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

280 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಪಿಎಫ್‌ಓ

|
Google Oneindia Kannada News

ಬೆಂಗಳೂರು, ಮೇ 21 : ಇಪಿಎಫ್‌ಓ 280 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 25/6/2019 ಕೊನೆಯ ದಿನವಾಗಿದೆ.

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್‌ಓ) 280 ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಎಲ್ಐಸಿಯಲ್ಲಿ 8581 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಎಲ್ಐಸಿಯಲ್ಲಿ 8581 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು 25 ಜೂನ್ 2019ರೊಳಗೆ ಪೂರ್ಣಗೊಳಿಸಿರಬೇಕು.

ಕೋಲಾರ : ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಕೋಲಾರ : ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವವವರಿಗೆ 20 ರಿಂದ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ 44 ಟ್ರೈನಿ ಹುದ್ದೆಗಳಿವೆರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ 44 ಟ್ರೈನಿ ಹುದ್ದೆಗಳಿವೆ

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ/ಇಲಾಖಾ ಅಭ್ಯರ್ಥಿಗಳಿಗೆ 250 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Employees Provident Fund Organisation (EPFO) recruitment 2019. Notification has been released on official website for the recruitment of Assistant post candidates can apply before 25-06-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X