ರಾಜ್ಯ ನೌಕರರ ವಿಮಾ ನಿಗಮದಲ್ಲಿ ಟ್ಯೂಟರ್ ಹುದ್ದೆಗಳಿವೆ

ನವದೆಹಲಿ, ಸೆ. 11: ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ 2020-21 ಸಾಲಿನ ನೇಮಕಾತಿ ಆರಂಭಿಸಿದೆ. ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಟ್ಯೂಟರ್ ಹುದ್ದೆಗೆ ಆಯ್ಕೆಯಾಗಲು ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಗಳೊಂದಿಗೆ ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗ ವಿವರ ಸಂಸ್ಥೆ ಹೆಸರು: ರಾಜ್ಯ ನೌಕರರ ವಿಮಾ ನಿಗಮ (ESIC, Karnataka)
ಒಟ್ಟು ಹುದ್ದೆಗಳು: 21
ಹುದ್ದೆಯ ಹೆಸರು: Tutor
ಕೆಲಸದ ಸ್ಥಳ: ಬೆಂಗಳೂರು, ಕರ್ನಾಟಕ
ವಾಕ್ ಇನ್: 24 ಸೆಪ್ಟೆಂಬರ್ 2020.

ಶೈಕ್ಷಣಿಕ ಅರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಡಿಎಸ್ ಪಡೆದಿರಬೇಕು.

ESIC Karnataka Recruitment 2020 Walk-in for 21 Tutor Posts

ವಯೋಮಿತಿ : ಗರಿಷ್ಠ 30 ವರ್ಷ(ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ ಅನ್ವಯ, ವಯೋಮಿತಿಯಲ್ಲಿ ವಿನಾಯತಿ ಭಾರತ ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ಟಿ: 5 ವರ್ಷ, ಒಬಿಸಿ 3 ವರ್ಷ ವಿವಾಯಿತಿ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳಾ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ
ಇತರೆ ಅಭ್ಯರ್ಥಿ: 225ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.

ಪ್ರಮುಖ ದಿನಾಂಕಗಳು:
ವಾಕ್ ಇನ್ ಸಂದರ್ಶನ ದಿನಾಂಕ: ಸೆಪ್ಟೆಂಬರ್ 24, 2020.

ವಾಕ್ ಇನ್ ಸಂದರ್ಶನ ಸ್ಥಳ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+