ರಾಜ್ಯ ನೌಕರರ ವಿಮಾ ನಿಗಮದಲ್ಲಿ 74 ಹುದ್ದೆ, ಅರ್ಜಿ ಹಾಕಿ

ಕಲಬುರಗಿ, ಸೆ. 9: ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ 2020-21 ಸಾಲಿನಲ್ಲಿ ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಲಾಗಿದೆ. ಜ್ಯೂನಿಯರ್ ರೆಸಿಡೆಂಟ್ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನಲ್ಲಿ ಅರ್ಜಿಗಳ ಜೊತೆಗೆ ಸೆಪ್ಟೆಂಬರ್ 15ರಂದು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗ ವಿವರ ಸಂಸ್ಥೆ ಹೆಸರು: ರಾಜ್ಯ ನೌಕರರ ವಿಮಾ ನಿಗಮ (ಇಎಸ್ಐಸಿ)
ಒಟ್ಟು ಹುದ್ದೆಗಳು: 74
ಹುದ್ದೆಯ ಹೆಸರು: Junior Resident & Senior Resident
ಕೆಲಸದ ಸ್ಥಳ: ಕಲಬುರಗಿ, ಕರ್ನಾಟಕ
ವಾಕ್ ಇನ್ ಸಂದರ್ಶನದ ದಿನಾಂಕ: ಸೆಪ್ಟೆಂಬರ್ 15, 2020.

ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂ ಡಿ, ಎಂಎಸ್, ಡಿಎನ್ ಬಿ.

Esic Karnataka Recruitment 2020 Walk-in For 74 Junior Resident & Various Post

ವಯೋಮಿತಿ:
ಕನಿಷ್ಠ: 30 ವರ್ಷ
ಗರಿಷ್ಠ: 44 ವರ್ಷ (ಅರ್ಜಿ ಸಲ್ಲಿಕೆ ಕೊನೆ ದಿನಾಂಕಕ್ಕೆ ಅನ್ವಯ, ವಯೋಮಿತಿಯಲ್ಲಿ ವಿನಾಯತಿ ಭಾರತ ಸರ್ಕಾರದ ನಿಯಮದಂತೆ ಲಭ್ಯ)

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.

ಸಂದರ್ಶನ ದಿನಾಂಕ: 15/09/2020

Recommended Video

      Amit Malviyaನಾ ಅಧಿಕಾರದಿಂದ ಕೆಳಗಿಳಿಸಿ : Subramanian Swamy | Oneindia Kannada

      ಸಂದರ್ಶನ ಸ್ಥಳ, ಅರ್ಜಿ, ದಾಖಲೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+