79 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 21 : ನೌಕರರ ರಾಜ್ಯ ವಿಮಾ ನಿಗಮ 79 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಲನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 15 ಡಿಸೆಂಬರ್ 2018 ಕೊನೆಯ ದಿನವಾಗಿದೆ.

ನೌಕರರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) 79 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ/ಡಿಗ್ರಿ ಇನ್ ಸಿವಿಎಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ESIC recruitment 2018 apply for 79 Junior Engineer Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 15 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 35400 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ/ನಿವೃತ್ತ ಯೋಧ/ಇಲಾಖಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಇತರ ಅಭ್ಯರ್ಥಿಗಳು 500 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+