ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೌಕರರ ವಿಮಾ ನಿಗಮದಲ್ಲಿ 1938 ಹುದ್ದೆಗಳಿವೆ, ಅರ್ಜಿ ಹಾಕಿ

|
Google Oneindia Kannada News

ನವದೆಹಲಿ, ಮಾರ್ಚ್ 26: ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ 1938 ಹುದ್ದೆಗಳ ನೇಮಕಾತಿಗಾಗಿ 2019-20ರ ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಲಾಗಿದೆ. ಸ್ಟೆನೊಗ್ರಾಫರ್, ಕ್ಲರ್ಕ್ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, 2019ರ ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬೇಕು.

ಉದ್ಯೋಗ ವಿವರ
ಸಂಸ್ಥೆ ಹೆಸರು: Employee s State Insurance Corporation (ESIC)
ಒಟ್ಟು ಹುದ್ದೆಗಳು: 1938
ಹುದ್ದೆಯ ಹೆಸರು: Stenographer, Under Division Clerk
ಕೆಲಸದ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನ: 15 ಏಪ್ರಿಲ್ 2019

ಬಿಇಎಲ್ ನೇಮಕಾತಿ 2019 : ಸಹಾಯಕ ಇಂಜಿನಿಯರ್ ಹುದ್ದೆಗಳಿವೆಬಿಇಎಲ್ ನೇಮಕಾತಿ 2019 : ಸಹಾಯಕ ಇಂಜಿನಿಯರ್ ಹುದ್ದೆಗಳಿವೆ

ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ಇಲಾಖಾ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ: 250 ರೂ.
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ: 500 ರು

ESIC Recruitment 2019 apply for 1938 Various Posts

ಶೈಕ್ಷಣಿಕ ಅರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ, ಪದವಿ ಅಥವಾ ತತ್ಸಮಾನ ಅರ್ಹತೆ

ವಯೋಮಿತಿ :
ಕನಿಷ್ಟ ವಯಸ್ಸು : 18 ವರ್ಷ
ಗರಿಷ್ಠ ವಯಸ್ಸು: 27 ವರ್ಷ

106 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ 106 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಸಂಬಳ ನಿರೀಕ್ಷೆ: 5,200 ರಿಂದ 20,200 ರು ಪ್ರತಿ ತಿಂಗಳು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಟೆಸ್ಟ್ ಅಧಾರದ ಮೇಲೆ.

ಪ್ರಮುಖ ದಿನಾಂಕಗಳು:
ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : ಏಪ್ರಿಲ್ 15, 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
ESIC recruitment 2019 notification has been released on official website for the recruitment of 1938 Stenographer, Under Division Clerk Posts.The candidate who is looking for following post can apply from 04.03.2019 and before 15.04.2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X