ನೌಕರರ ವಿಮಾ ನಿಗಮದಲ್ಲಿ 3865 ಹುದ್ದೆಗಳಿವೆ, ಅರ್ಜಿ ಹಾಕಿ

ಬೆಂಗಳೂರು, ಜನವರಿ 17: ನೌಕರರ ವಿಮಾ ನಿಗಮ(ESIC)ದಲ್ಲಿ 2022-23 ಸಾಲಿನಲ್ಲಿ ಇಎಸ್ಐಎಸಿ ನೇಮಕಾತಿಯಡಿ ಅಧಿಸೂಚನೆ ಹೊರಡಿಸಲಾಗಿದೆ. ಬೋಧಕ ಹುದ್ದೆಗೆ ಆಯ್ಕೆಯಾಗ ಬಯಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನಲ್ಲಿ ಅರ್ಜಿಗಳನ್ನು ಫೆಬ್ರವರಿ 15ರೊಳಗೆ ಕಳಿಸಬಹುದು.

ಉದ್ಯೋಗ ವಿವರ ಸಂಸ್ಥೆ ಹೆಸರು: ನೌಕರರ ವಿಮಾ ನಿಗಮ (ಇಎಸ್ಐಸಿ)
ಒಟ್ಟು ಹುದ್ದೆಗಳು: 24
ಹುದ್ದೆಯ ಹೆಸರು: Multi-Tasking Staff, Upper Division Clerk, Stenographer
ಕೆಲಸದ ಸ್ಥಳ: ಭಾರತದೆಲ್ಲೆಡೆ
ವಾಕ್ ಇನ್ ಸಂದರ್ಶನದ ದಿನಾಂಕ: ಫೆಬ್ರವರಿ 15, 2022.

Esic Recruitment 2021: Apply for 3865 Various Post

ಹುದ್ದೆ ಹೆಸರು-ಹುದ್ದೆ ಸಂಖ್ಯೆ-ವೇತನ
* Multi-Tasking Staff (MTS): 1964; 18,000 - 56,900/-ರು
* Upper Division Clerk (UDC): 1736; 25,500 - 81,100/- ರು
* Stenographer (Steno): 165; 25,500 - 81,100/- ರು

ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ನೀಡಿರುವ ಅಧಿಸೂಚನೆಯಂತೆ ಮೆಟ್ರಿಕ್ಯುಲೇಷನ್ ಅಥವಾ ಪದವಿ.
UDC: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ.
ಸ್ಟೆನೋಗ್ರಾಫರ್: 10+ 2 ಪಾಸಾಗಿರಬಹುದು, ಡಿಕ್ಟೇಷನ್ 10 ನಿಮಿಷ 80 ಪದ ಪ್ರತಿ ನಿಮಿಷ. ಕಂಪ್ಯೂಟರ್ ಇಂಗ್ಲೀಷ್ 50 ನಿಮಿಷ, 65 ನಿಮಿಷ ಹಿಂದಿ ಟ್ರಾನ್ಸ್ ಸ್ಕ್ರಿಪ್ಷನ್.

ವಯೋಮಿತಿ: ಸರ್ಕಾರದಿಂದ ನೀಡಿರುವ ಅಧಿಸೂಚನೆಯಂತೆ

ಅರ್ಜಿ ಶುಲ್ಕ: ಕ್ರೆಡಿಟ್ ಶುಲ್ಕ/ಡೆಬಿಟ್ ಶುಲ್ಕ/ನೆಟ್ ಬ್ಯಾಕಿಂಗ್ ಮೂಲಕ ಪಾವತಿಸಬಹುದು.
ಸಾಮಾನ್ಯ/ಒಬಿಸಿ: 500 ರು
ಎಸ್ ಸಿ/ ಎಸ್ ಟಿ/ದಿವ್ಯಾಂಗ/ಮಹಿಳೆ: 250 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಜನವರಿ 15, 2022
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 15, 2022

ಸಂದರ್ಶನ ಸ್ಥಳ, ಅರ್ಜಿ, ದಾಖಲೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (https://ibpsonline.ibps.in/esiccsmdec21/)

ಅರ್ಜಿ ಸಲ್ಲಿಸುವ ವಿಧಾನ:
* ESIC ಅಧಿಸೂಚನೆ ಓದಿಕೊಂಡು, ಅರ್ಹತೆಯುಳ್ಳ ಅಭ್ಯರ್ಥಿಗಳು ಅಧಿಕೃತ ವೆಬ್ ತಾಣದಲ್ಲಿ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಐಬಿಪಿಎಸ್ ವೆಬ್ ತಾಣದಲ್ಲಿ ನೋಂದಣಿ ಮಾಡಿಕೊಳ್ಳಿ.
* ಅರ್ಜಿ ಸಲ್ಲಿಸುವ ಮುನ್ನ ಇಮೇಲ್ ಐಡಿ ಹಾಗೂ ಮೊಬೈಲ್ ನಂಬರ್ ನೀಡಿ.
* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ತಾಂತ್ರಿಕ/ ತಾಂತ್ರಿಕೇತರ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು. ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+