274 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಫ್‌ಎಸಿಟಿ

ಬೆಂಗಳೂರು, ಮೇ 09 : ಎಫ್‌ಎಸಿಟಿ 274 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20/5/2019 ಕೊನೆಯ ದಿನವಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜರ್ ಟ್ರೈನಿ, ಟೆಕ್ನಿಶಿಯನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಿಎ, ಸಿಎಂಎ, ಐಸಿಬಡ್ಲ್ಯೂಎ, ಡಿಗ್ರಿ, ಡಿಪ್ಲೊಮೋ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

FACT recruitment 2019 apply for 274 Various Vacancies

ವಯೋಮಿತಿ : ಅಸಿಸ್ಟೆಂಟ್ ಮ್ಯಾನೇಜರ್ (ಫೈನಾನ್ಸ್) & ಟೆಕ್ನಿಕಲ್ (ಪ್ರೊಸೆಸ್) 35 ವರ್ಷಗಳು. ಮ್ಯಾನೇಜ್‌ಮೆಂಟ್ ಟ್ರೈನಿ (ಮೆಕಾನಿಕಲ್) 26 ವರ್ಷಗಳು. ಆನ್‌ಲೈನ್ ಪರೀಕ್ಷೆ, ಸ್ಕಿಲ್ ಟೆಸ್ಟ್, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಸಿಸ್ಟೆಂಟ್ ಮ್ಯಾನೇಜರ್& ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗೆ 1000 ರೂ. ಇತರ ಟೆಕ್ನಿಶಿಯನ್ ಹುದ್ದೆಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+