65 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಫ್‌ಎಸಿಟಿ

ಬೆಂಗಳೂರು, ಮಾರ್ಚ್ 22 : ಎಫ್‌ಎಸಿಟಿ 65 ಫೀಲ್ಡ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 26/3/2019 ರಿಂದ 17/4/2019ರ ತನಕ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಫರ್ಟಿಲೈಜರ್ಸ್ ಅಂಡ್ ಕೆಮಿಕಲ್ಸ್ ಟ್ರಾವಂಕೋರ್ ಲಿ. (ಎಫ್‌ಎಸಿಟಿ) ಫೀಲ್ಡ್‌ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ನೇರ ಸಂದರ್ಶನದಲ್ಲಿ ಪಾಳ್ಗೊಳ್ಳುವ ಅಭ್ಯರ್ಥಿಗಳು ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

FACT Recruitment 2019 apply for 65 Field Assistant Posts

ವೇತನ ಶ್ರೇಣಿ : 18,000 ರೂ.ಗಳು.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತರು 26/3/2019 ರಿಂದ 17/4/2019ರ ತನಕ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೇರ ಸಂದರ್ಶನದ ವಿಳಾಸ
ತೆಲಂಗಾಣ : FACT Area Office, 11-5-338, Ist Floor, Red Hills, Bazarghat Road, Hyderabad - 500004

ಆಂಧ್ರ ಪ್ರದೇಶ : FACT Area Office, 11-5-338, Ist Floor, Red Hills, Bazarghat Road, Hyderabad - 500004

ತಮಿಳುನಾಡು : FACT Area Office, 374. No. G6, Aravind Narayan Enclave, No. 15, Masilamani.

ಕರ್ನಾಟಕ : FACT Area Office, No. 150/18th Cross, CHBCS Layout, Vijayanagar, Bengaluru - 560040

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಕೇರಳ : FACT Area Office, Old Public Relations Building, FACT Marketing Division, Udyogamandal - 683501

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+