ಭಾರತೀಯ ಆಹಾರ ನಿಗಮದಲ್ಲಿ 330 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆ. 30: ಭಾರತೀಯ ಆಹಾರ ನಿಗಮ(ಎಫ್ ಸಿಐ)ದಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 330 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಅಕ್ಟೋಬರ್ 27, 2019 ರೊಳಗೆ ತಮ್ಮ ತುಂಬಿದ ಅರ್ಜಿಯನ್ನು ಆನ್ ಲೈನ್ ನಲ್ಲಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Food Corporation of India
ಒಟ್ಟು ಹುದ್ದೆ: 330
ಹುದ್ದೆ ಹೆಸರು: ವ್ಯವಸ್ಥಾಪಕ
ಉದ್ಯೋಗ ಸ್ಥಳ : ಭಾರತ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಅಕ್ಟೋಬರ್ 27, 2019
ವಿದ್ಯಾರ್ಹತೆ: ಪದವಿ, ಸಿಎ, ಐಸಿಡಬ್ಲ್ಯೂಎ, ಸಿಎಸ್, ಬಿ.ಇ/ಬಿ. ಟೆಕ್, ಸ್ನಾತಕೋತ್ತರ ಪದವಿ

ವಯೋಮಿತಿ:
ವ್ಯವಸ್ಥಾಪಕ(ಹಿಂದಿ ಭಾಷಿಕರು): 35 ವರ್ಷ
ವ್ಯವಸ್ಥಾಪಕ(ಇತರರು): 28 ವರ್ಷ
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ದಿವ್ಯಾಂಗ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 800 ರು
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 28 ಸೆಪ್ಟೆಂಬರ್ 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications