FCI ನೇಮಕಾತಿ 2022: 5043 ಹುದ್ದೆಗಳಿವೆ, ತಕ್ಷಣವೇ ಅರ್ಜಿ ಹಾಕಿ
ಬೆಂಗಳೂರು, ಸೆ. 15: ಭಾರತೀಯ ಆಹಾರ ನಿಗಮ(ಎಫ್‌ಸಿಐ)ದಲ್ಲಿ 2022ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 5043 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಅಕ್ಟೋಬರ್ 05, 2022 ರೊಳಗೆ ತಮ್ಮ ತುಂಬಿದ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದಾಗಿದೆ.
ಸಂಸ್ಥೆ ಹೆಸರು: Food Corporation of India
ಒಟ್ಟು ಹುದ್ದೆ: 5043
ಹುದ್ದೆ ಹೆಸರು: ನಾನ್ ಎಕ್ಸಿಕ್ಯೂಟಿವ್ III
ಉದ್ಯೋಗ ಸ್ಥಳ: ಭಾರತ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 05, 2022
ಹುದ್ದೆಗಳ ವಿವರ:
ಉತ್ತರ ವಲಯ
ಜ್ಯೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್): 22
ಜೆ.ಇ (ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್): 08
ಸ್ಟೆನೋಗ್ರಾಫರ್ II- 43
ಎಜಿ-III (ಜನರಲ್): 463
ಎಜಿ-III (ಅಕೌಂಟ್): 142
ಎಜಿ-III (ಟೆಕ್ನಿಕಲ್): 611
ಎಜಿ-III (ಡಿಪೋ): 1063
ಎಜಿ-III (ಹಿಂದಿ): 36
ದಕ್ಷಿಣ ವಲಯ
ಜ್ಯೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್): 05
ಸ್ಟೆನೋಗ್ರಾಫರ್ II- 08
ಎಜಿ-III (ಜನರಲ್): 155
ಎಜಿ-III (ಅಕೌಂಟ್): 107
ಎಜಿ-III (ಟೆಕ್ನಿಕಲ್): 257
ಎಜಿ-III (ಡಿಪೋ): 435
ಎಜಿ-III (ಹಿಂದಿ): 22
ಪೂರ್ವ ವಲಯ
ಜ್ಯೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್): 07
ಜೆ.ಇ (ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್): 02
ಸ್ಟೆನೋಗ್ರಾಫರ್ II- 08
ಎಜಿ-III (ಜನರಲ್): 185
ಎಜಿ-III (ಅಕೌಂಟ್): 72
ಎಜಿ-III (ಟೆಕ್ನಿಕಲ್): 194
ಎಜಿ-III (ಡಿಪೋ): 283
ಎಜಿ-III (ಹಿಂದಿ): 17

ಪಶ್ಚಿಮ ವಲಯ
ಜ್ಯೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್): 05
ಜೆ.ಇ (ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್): 02
ಸ್ಟೆನೋಗ್ರಾಫರ್ II- 09
ಎಜಿ-III (ಜನರಲ್): 92
ಎಜಿ-III (ಅಕೌಂಟ್): 45
ಎಜಿ-III (ಟೆಕ್ನಿಕಲ್): 296
ಎಜಿ-III (ಡಿಪೋ): 258
ಎಜಿ-III (ಹಿಂದಿ): 06
ಈಶಾನ್ಯ ವಲಯ
ಜ್ಯೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿಂಗ್): 09
ಜೆ.ಇ (ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್): 03
ಸ್ಟೆನೋಗ್ರಾಫರ್ II- 05
ಎಜಿ-III (ಜನರಲ್): 53
ಎಜಿ-III (ಅಕೌಂಟ್): 40
ಎಜಿ-III (ಟೆಕ್ನಿಕಲ್): 48
ಎಜಿ-III (ಡಿಪೋ): 15
ಎಜಿ-III (ಹಿಂದಿ): 12
ವಿದ್ಯಾರ್ಹತೆ:
ಜ್ಯೂನಿಯರ್ ಇಂಜಿನಿಯರ್: ಡಿಪ್ಲೋಮಾ, ಪದವಿ(ಸಂಬಂಧಪಟ್ಟ ಇಂಜಿನಿಯರಿಂಗ್ ಕೋರ್ಸ್)
ಇತರೆ ಹುದ್ದೆ: ಸರ್ಕಾರಿ ಸ್ವಾಮ್ಯದ ವಿದ್ಯಾಸಂಸ್ಥೆಯಿಂದ ಪದವಿ
ವಯೋಮಿತಿ:
ಸ್ಟೆನೊಗ್ರಾಫರ್ II: 25 ವಯಸ್ಸು ಗರಿಷ್ಠ
ಎಜಿ-III (ಜನರಲ್/ಅಕೌಂಟ್ಸ್/ಟೆಕ್ನಿಕಲ್/ಡಿಪೋ): 27
ಜೆಇ, ಎಜಿ-III (ಹಿಂದಿ): 28 ವರ್ಷ
ದಿವ್ಯಾಂಗರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 10 ವರ್ಷ, ಎಸ್ ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಮಾಜಿ ಯೋಧ 05, ಹಿಂದುಳಿದ ವರ್ಗ 03 ವರ್ಷಗಳ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿಯೋಧ/ದಿವ್ಯಾಂಗ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 500 ರು
ಶುಲ್ಕಪಾವತಿ ವಿಧಾನ: ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05/10/2022.
ಆನ್ ಲೈನ್ ಪರೀಕ್ಷೆ ದಿನಾಂಕ ಜನವರಿ 2023ರಲ್ಲಿ ನಡೆಯುವ ಸಾಧ್ಯತೆಯಿದೆ.
ಅರ್ಜಿ ಸಲ್ಲಿಸುವ ವಿಧಾನ:
* ಭಾರತೀಯ ಆಹಾರ ನಿಗಮ ನೇಮಕಾತಿ ಅಧಿಸೂಚನೆ 2022ರಲ್ಲಿ ನೀಡಿರುವಂಥ ಅರ್ಹತೆ ಇದ್ದ ಅಭ್ಯರ್ಥಿಗಳು ನೇಮಕಾತಿ ಲಿಂಕ್ ಕ್ಲಿಕ್ ಮಾಡಿ.
* ಐಬಿಪಿಎಸ್ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.
* ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ.
* ವಿದ್ಯಾರ್ಹತೆಗೆ ತಕ್ಕ ದಾಖಲೆ, ವಯೋಮಿತಿ ದಾಖಲೆಯನ್ನು ಲಗತ್ತಿಸಿ
* ಅರ್ಜಿ ಜೊತೆಗೆ 10ನೇ ತರಗತಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಅನುಭವ ಆಧಾರ ಪತ್ರ, ಗುರುತಿನ ದೃಢೀಕರಣ ಪತ್ರ ಹಾಗೂ ಇನ್ನಿತರ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸತಕ್ಕದ್ದು.
* FCI Non Executive ಲಿಂಕ್ ಮಾತ್ರ ಕ್ಲಿಕ್ ಮಾಡಿ
* ಭರ್ತಿಯಾಗಿ ಅರ್ಜಿ ಜೊತೆಗೆ ಅಗತ್ಯ ದಾಖಲೆ, ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ ಒದಗಿಸಿ, ಇತ್ತೀಚಿನ ಭಾವಚಿತ್ರ ನೀಡಿ
* ಅರ್ಜಿ ಸಲ್ಲಿಕೆ ನಂಬರ್, ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ, ಪರೀಕ್ಷೆ ನಡೆಯುವ ಮುಂದಿನ ದಿನಾಂಕದ ಬಗ್ಗೆ ನಿಮ್ಮ ಇಮೇಲ್, ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications