FSI ನೇಮಕಾತಿ 2020: 38 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಫೆಬ್ರವರಿ 03: ಭಾರತೀಯ ಅರಣ್ಯ ಸರ್ವೇಕ್ಷಣ ಸಂಸ್ಥೆ(ಎಫ್ ಎಸ್ ಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. 38 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 05ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Forest Survey of India (FSI)
ಒಟ್ಟು ಹುದ್ದೆ: 38
ಹುದ್ದೆ ಹೆಸರು: Technical Associates & Project Associates
ಉದ್ಯೋಗ ಸ್ಥಳ: ಬೆಂಗಳೂರು, ಡೆಹ್ರಾಡೂನ್, ನಾಗ್ಪುರ್, ಕೋಲ್ಕತಾ ಹಾಗೂ ಶಿಮ್ಲಾ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05.-2. 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ,ಸ್ನಾತಕೋತ್ತರ ಪದವಿ.
ವಯೋಮಿತಿ: ಟಿಎ ಹುದ್ದೆಗೆ 30 ವರ್ಷ ಹಾಗೂ ಪಿಎ ಹುದ್ದೆಗೆ 40 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 21.01.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05.02.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications