FSSAI ನೇಮಕಾತಿ 2020: 66 ಸಹಾಯಕ ಹುದ್ದೆಗಳಿವೆ
ನವದೆಹಲಿ, ಸೆ. 30: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 66 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ನವೆಂಬರ್ 02ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಅಸಿಸ್ಟೆಂಟ್ ಡೈರೆಕ್ಟರ್, ಹಿರಿಯ ಖಾಸಗಿ ಕಾರ್ಯದರ್ಶಿ, ಖಾಸಗಿ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನವನ್ನು ಪಾವತಿ ಮಾಡಲಾಗುತ್ತದೆ.
KRIDE ನೇಮಕಾತಿ 2020: 101 ಎಕ್ಸಿಕ್ಯೂಟಿವ್ ಹುದ್ದೆಗಳಿವೆ
ಸಂಸ್ಥೆ
ಹೆಸರು:
Food
Safety
and
Standards
Authority
of
India
ಹುದ್ದೆ
ಹೆಸರು:
Assistant
Director,
Senior
Private
Secretary,
Personal
Secretary
ಒಟ್ಟು
ಹುದ್ದೆ:
66
ಉದ್ಯೋಗ
ಸ್ಥಳ:
ಭಾರತದೆಲ್ಲೆಡೆ.
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
02.11.2020
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಫ್ಎಸ್ಎಸ್ಎಐ ನೇಮಕಾತಿ ಆದೇಶದಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯನ್ನು ಪಡೆದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ:
ಬಿಇ.
ಬಿಟೆಕ್,
ಸ್ನಾತಕೋತ್ತರ
ಪದವಿ,
ಪಿಜಿ
ಡಿಪ್ಲೋಮಾ
ವಯೋಮಿತಿ:
ಗರಿಷ್ಠ
56
ವರ್ಷ.
ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ. ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ಪ್ರಮುಖ
ದಿನಾಂಕ:
ಅರ್ಜಿ
ಸಲ್ಲಿಕೆ
ಆರಂಭವಾದ
ದಿನಾಂಕ:
28-09-2020
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
02-11-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
Recommended Video