ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

160 ಹುದ್ದೆ ಭರ್ತಿಗೆ ಅರ್ಜಿ ಕರೆದ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ

|
Google Oneindia Kannada News

ಬೆಂಗಳೂರು, ನವೆಂಬರ್ 19 : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ (ಗೈಲ್) 160 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 30 ನವೆಂಬರ್ 2018 ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಗೈಲ್ Foreman, Technician ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

10,187 ಹುದ್ದೆ ಭರ್ತಿ, ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳಿವೆ? 10,187 ಹುದ್ದೆ ಭರ್ತಿ, ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳಿವೆ?

Foreman ಹುದ್ದೆಗೆ ಅರ್ಜಿ ಸಲ್ಲಿಸುವವರು ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಇನ್ ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್/ಮೆಕಾನಿಕಲ್/ Instrumentation/ಸಿವಿಎಲ್‌ನಲ್ಲಿ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು.

GAIL recruitment 2018 apply for 160 Various Vacancies

ಟೆಕ್ನಿಶಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಮ್ಯಾಟ್ರಿಕ್ಸ್ ಪ್ಲಸ್ ಐಟಿಐ ಟ್ರೇಡ್‌ಮೆನ್ ಶಿಪ್/ನ್ಯಾಷನಲ್ ಅಪ್ರೇಂಟಿಸ್‌ಶಿಪ್ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಟ್ರೇಡ್‌ನಲ್ಲಿ ಪಡೆದಿರಬೇಕು.

Foreman ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷ, ಟೆಕ್ನಿಶಿಯನ್ ಹುದ್ದೆಗೆ 26 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. 30 ನವೆಂಬರ್ 2018ಕ್ಕೆ ಅನ್ವಯವಾಗುವಂತೆ.

38 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಗೈಲ್38 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಗೈಲ್

ವೇತನ ಶ್ರೇಣಿ : Foreman ಹುದ್ದೆಗೆ 14500-36000 ವೇತನ ಪ್ರತಿ ತಿಂಗಳು, ಟೆಕ್ನಿಶಿಯನ್ ಹುದ್ದೆಗೆ 12500-33000 ವೇತನ ಪ್ರತಿ ತಿಂಗಳು ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು : ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ಸ್ಕಿಲ್ ಟೆಸ್ಟ್‌ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Gas Authority of India Limited. (GAIL) recruitment 2018-19. Notification has been released on official website for the recruitment of 160 vacancies. The candidate who is looking for Foreman, Technician & Various Vacancies can apply online before 30th November 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X