GAIL ನೇಮಕಾತಿ 2021: 25 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 28: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (GAIL) 2021 ನೇ ಸಾಲಿನ ನೇಮಕಾತಿಗಳನ್ನು ಆರಂಭಿಸಿದೆ. ತನ್ನ ಅಧಿಕೃತ ವೆಬ್ ತಾಣದಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಸೇರಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 16ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: Gas Authority India Limited
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ
ಒಟ್ಟು ಹುದ್ದೆ: 25
ಉದ್ಯೋಗ ಸ್ಥಳ: ಭಾರತ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮಾರ್ಚ್ 16, 2021.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ.

ವಯೋಮಿತಿ: 26 ವರ್ಷ
ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ಅಂಗವಿಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.
ನೇಮಕಾತಿ ಪ್ರಕ್ರಿಯೆ: ಗೇಟ್ 2021 ಅಂಕಗಳ ಆಧಾರದ ಮೇಲೆ ನೇಮಕ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15/02/2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16/03/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications