ಇನ್ಶುರನ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾದಲ್ಲಿ 25 ಹುದ್ದೆಗಳು ಖಾಲಿ

ಬೆಂಗಳೂರು, ಮೇ 14 : ಜಿಐಸಿ 25 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 29, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜನರಲ್ ಇನ್ಶುರನ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಜಿಐಸಿ) 25 ಅಸಿಸ್ಟೆಂಟ್ ಮ್ಯಾನೇಜರ್ (ಸ್ಕೇಲ್ -1) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

GIC recruitment 2018 : Apply for 25 Assistant Manager posts

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 8/5/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಕ್ರೆಡಿಟ್, ಡೆಬಿಟ್ ಕಾರ್ಡ್, ನೆಟ್ ಬ್ಯಾಕಿಂಗ್ ಮೂಲಕ ಪಾವತಿ ಮಾಡಬಹುದಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+