ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಶುರನ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾದಲ್ಲಿ 25 ಹುದ್ದೆಗಳು ಖಾಲಿ

|
Google Oneindia Kannada News

ಬೆಂಗಳೂರು, ಮೇ 14 : ಜಿಐಸಿ 25 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 29, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜನರಲ್ ಇನ್ಶುರನ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಜಿಐಸಿ) 25 ಅಸಿಸ್ಟೆಂಟ್ ಮ್ಯಾನೇಜರ್ (ಸ್ಕೇಲ್ -1) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಎಚ್ಎಂಟಿಯಲ್ಲಿ 25 ಟ್ರೈನಿ ಹುದ್ದೆಗಳಿವೆ, ಅರ್ಜಿ ಹಾಕಿಎಚ್ಎಂಟಿಯಲ್ಲಿ 25 ಟ್ರೈನಿ ಹುದ್ದೆಗಳಿವೆ, ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ಪದವಿಯನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

GIC recruitment 2018 : Apply for 25 Assistant Manager posts

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 8/5/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

71 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ71 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಕ್ರೆಡಿಟ್, ಡೆಬಿಟ್ ಕಾರ್ಡ್, ನೆಟ್ ಬ್ಯಾಕಿಂಗ್ ಮೂಲಕ ಪಾವತಿ ಮಾಡಬಹುದಾಗಿದೆ. ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕಗಳು ಇರುವುದಿಲ್ಲ.

ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

English summary
General Insurance Corporation of India (GIC) issued notification for recruitment of 25 Assistant Manager (Scale-I) post. Job seekers should apply before 29th May 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X