ಎಚ್ಎಎಲ್ ನಲ್ಲಿ ಅಪ್ರೆಂಟಿಸ್ ತರಬೇತಿ ನೇಮಕಾತಿ

ಬೆಂಗಳೂರು, ಡಿಸೆಂಬರ್ 11: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಸ್ (ಎಚ್ಎಎಲ್) ತನ್ನ 2017ನೇ ಸಾಲಿನ ನೇಮಕಾತಿಯನ್ನು ಆರಂಭಿಸಿದೆ.

ಅಡ್ವಾನ್ಸ್ ಮಷಿನ್ ಟೂಲ್ ಆಪರೇಟರ್ ವಿಭಾಗದಲ್ಲಿ ಟ್ರೇಡ್ ಅಪ್ರೆಂಟಿಸ್ (ಶಿಶಿಕ್ಷು) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

HAL Recruitment 2017 Apply For Trade Apprentice vacancies

ಸಂಸ್ಥೆ ಹೆಸರು:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು : ಟ್ರೇಡ್ ಅಂಪ್ರೆಟಿಸ್
ಉದ್ಯೋಗದ ಸ್ಥಳ : ಕರ್ನಾಟಕ

ಸಂಬಳ : 5500/-ಪ್ರತಿ ತಿಂಗಳು

ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ 60ರಷ್ಟು ಕನಿಷ್ಟ ಅಂಕ ಗಳೊಂದಿಗೆ ತೇರ್ಗಡೆ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಯ ವಯಸ್ಸು 1/12/2017ಕ್ಕೆ ಆನ್ವಯವಾಗುವಂತೆ 15 ರಿಂದ 18 ವರ್ಷ ವಯಸ್ಸಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 30, 2017.
ಅರ್ಜಿ ಸಲ್ಲಿಸುವ ವಿವರ ಹಾಗೂ ಇನ್ನಿತರ ಮಾಹಿತಿಗೆ ಕ್ಲಿಕ್ ಮಾಡಿ
(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+