ಬೆಂಗ್ಳೂರಿನ ಎಚ್ಎಎಲ್ ನಲ್ಲಿ ವಿವಿಧ ಉದ್ಯೋಗ ಅವಕಾಶ
ಬೆಂಗಳೂರು, ಮಾರ್ಚ್. 02 : ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ ಎಎಲ್)ನಲ್ಲಿ ಖಾಲಿ ಇರುವ ವಿವಿಧ ಒಟ್ಟು 50 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
30 ಟೆಕ್ನಿಷಿಯನ್ ಹುದ್ದೆಗಳು. 20 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 10/03/2017ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

* ಹುದ್ದೆ: ಟೆಕ್ನಿಷಿಯನ್ (30)
ಉದ್ಯೋಗ ಎಲ್ಲಿ : ಕರ್ನಾಟಕ
ವೇತನ: 34103ರು. (ತಿಂಗಳಿಗೆ)
ವಿದ್ಯಾರ್ಹತೆ: ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸವು ಅಭ್ಯರ್ಥಿಗಳು ಇಂಜಿನಿಯರಿಂಗ್ ಇನ್ ಡಿಪ್ಲಮೋ ಅಥವಾ ರೇಡಿಯೋ, ರಾಡಾರ್, ಎಲೆಕ್ಟ್ರಿಕಲ್ಸ್ ನಲ್ಲಿ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ ಇರಲಿದೆ.
* ಹುದ್ದೆ: ಸೆಕ್ಯೂರಿಟಿ ಗಾರ್ಡ್(20)
ವೇತನ: 35696 ರು. (ತಿಂಗಳಿಗೆ)
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ(10ನೇ ತರಗತಿ)
ಉದ್ಯೋಗ ಎಲ್ಲಿ : ಕರ್ನಾಟಕ
ವಯೋಮಿತಿ: 28 ವರ್ಷ ವಯಸ್ಸಿನವರಾಗಿರಬೇಕು. ಪರಿಶಿಸ್ಟ ಜಾತಿ ಮತ್ತು ಪರಿಶಿಸ್ಟ ಪಂಗಡದವರಿಗೆ ಐದು ವರ್ಷ ಇತರೆ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ: ಸಂದರ್ಶನ
ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications