ಎಚ್‌ಎಎಲ್‌ನಲ್ಲಿ 8 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 13 : ಎಚ್‌ಎಎಲ್ 8 ವಿಸಿಟಿಂಗ್ ಕನ್ಸ್‌ಲೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ 17, 2018 ಕೊನೆಯ ದಿನವಾಗಿದೆ.

ಹಿಂದೂಸ್ಥಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ವಿಸಿಟಿಂಗ್ ಕನ್ಸ್‌ಲೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಬಿಬಿಎಸ್ ವಿತ್ ಎಂಡಿ/ಡಿಎನ್‌ಬಿ (ರೇಡಿಯೋಲಜಿ/ಮೆಡಿಸಿನ್/ಒಬಿ ಅಂಡ್ ಜಿ)/ಡಿಎಂಆರ್‌ಡಿ/ಡಿಎಂ/ಡಿಗ್ರಿ/ಫೆಲೋಶಿಪ್/ಪ್ರಮಾಣ ಪತ್ರ ತರಬೇತಿ/ಎಂಎಸ್/ಎಂಸಿಎಚ್ ಇನ್ ನ್ಯುರೋ ಸರ್ಜರಿ ಉತ್ತೀರ್ಣರಾಗಿರಬೇಕು.

HAL recruitment 2018 : Apply for 08 Visiting Consultant Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 65 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ವಿಸಿಟಿಂಗ್ ಕನ್ಸ್‌ಲೆಂಟ್ ಹುದ್ದೆಗೆ ವೇತನವೆಷ್ಟು? ಎಂಬುದನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಸನದಲ್ಲಿ ಉದ್ಯೋಗ ಮೇಳ : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜುಲೈ 17ರಂದು ಉದ್ಯೋಗ ಮೇಳ ಆಯೋಜಿಸಿದೆ. 18 ರಿಂದ 35 ವರ್ಷ ವಯೋಮಿತಿಯ ಯುವಕ/ಯುವತಿಯರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+