ಎಚ್‌ಎಎಲ್‌ ನೇಮಕಾತಿ : ಬೆಂಗಳೂರಿನಲ್ಲಿ ಕೆಲಸ

ಬೆಂಗಳೂರು, ಆಗಸ್ಟ್ 20 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ 5 ಟೆಕ್ನಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 27/8/2019 ಕೊನೆಯ ದಿನವಾಗಿದೆ.

ಒಟ್ಟು 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಐಟಿಐ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ 1 ಆಗಸ್ಟ್ 2019ಕ್ಕೆ ಅನ್ವಯವಾಗುವಂತೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

HAL Recruitment 2019 : Apply For Technician Vacancies

ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು 200 ರೂ. ಶುಲ್ಕ ಪಾವತಿ ಮಾಡಬೇಕು.

ಪ್ರಮುಖ ಮಾಹಿತಿಗಳು

* ಟೆಕ್ನಿಷಿಯನ್
* ಕೆಲಸ : ಬೆಂಗಳೂರಿನಲ್ಲಿ
* ಕೊನೆಯ ದಿನಾಂಕ : 27/8/2019

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+