ಬೆಂಗಳೂರಿನ ಎಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 02: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 10ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್)
ಹುದ್ದೆ ಹೆಸರು: PRT-English, PRT-Social Studies, TGT-English
ಒಟ್ಟು ಹುದ್ದೆ : ವಿವಿಧ
ಉದ್ಯೋಗ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ: ಗರಿಷ್ಠ 45 ವರ್ಷ
ಸಂಬಳ ನಿರೀಕ್ಷೆ: 25,000 ರು ನಿಂದ 29,200 ರು ಪ್ರತಿ ತಿಂಗಳಿಗೆ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ ಅರ್ಜಿದಾರರಿಗೆ : 200 ರು
ಎಸ್ಟಿ/ ಎಸ್ ಸಿ/ ಮಾಜಿ ಯೋಧ/ಇನ್ನಿತರೆ : ಯಾವುದೇ ಶುಲ್ಕವಿಲ್ಲ
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಎಚ್ಎಎಲ್ ನ್ಯೂ ಪಬ್ಲಿಕ್ ಶಾಲೆ ಕಚೇರಿ
ಸೆಂಟ್ರಲ್ ಟೌನ್ ಶಿಪ್
ಜವಹರ್ ನಗರ, ನಮ್ ಜೋಶಿ ರಸ್ತೆ
ಮಾರತಹಳ್ಳಿ ಅಂಚೆ
ಬೆಂಗಳೂರು 560037
ರಾಜ್ಯದ ಸಂಸದರಲ್ಲಿ ಯಾರ ವಿರುದ್ಧ ಎಷ್ಟು ಕ್ರಿಮಿನಲ್ ಪ್ರಕರಣಗಳಿವೆ?
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 10, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications