ಎಚ್ಎಎಲ್ ನೇಮಕಾತಿ: 59 ಅಪ್ರೆಂಟಿಸ್ ಹುದ್ದೆಗೆ ವಾಕ್ ಇನ್
ಹೈದರಾಬಾದ್, ಅಕ್ಟೋಬರ್ 29: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮುಂದುವರೆಸಲಾಗಿದೆ. 2022-23ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗಳ ಸಂದರ್ಶನಕ್ಕೆ ಹಾಜರಾಗಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಇಲ್ಲಿದೆ
ಸಂಸ್ಥೆ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್ )
ಒಟ್ಟು ಹುದ್ದೆಗಳು: Technician & Graduate Technician, General Stream Graduate Technician
ಹುದ್ದೆ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಹೈದರಾಬಾದ್
ಕೊನೆ ದಿನಾಂಕ: ನವೆಂಬರ್ 9, 2022
ಹುದ್ದೆ ಹೆಸರು- ಒಟ್ಟು ಹುದ್ದೆ
ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: 16
ಟೆಕ್ನಿಷಿಯನ್ ಅಪ್ರೆಂಟಿಸ್: 25
ಜನರಲ್ ಸ್ಟ್ರೀಮ್ ಪದವೀಧರ ಅಪ್ರೆಂಟಿಸ್: 18

ವಿದ್ಯಾರ್ಹತೆ:
- ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ಗಾಗಿ: ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರನ್ನು ಹೊಂದಿರಬೇಕು (ಸಂಬಂಧಪಟ್ಟ ಇಂಜಿನಿಯರಿಂಗ್ ಪಠ್ಯ ವ್ಯಾಸಂಗ ಮಾಡಿರತಕ್ಕದ್ದು)
- ತಂತ್ರಜ್ಞ ಅಪ್ರೆಂಟಿಸ್ಗಾಗಿ: ಅಭ್ಯರ್ಥಿಗಳು ಮಾನ್ಯತೆ ಪಡೆದ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಿಪ್ಲೋಮಾವನ್ನು ಹೊಂದಿರಬೇಕು (ಸಂಬಂಧಪಟ್ಟ ಇಂಜಿನಿಯರಿಂಗ್ ಪಠ್ಯ ವ್ಯಾಸಂಗ ಮಾಡಿರತಕ್ಕದ್ದು)
- ಜನರಲ್ ಸ್ಟ್ರೀಮ್ ಪದವೀಧರ ಅಪ್ರೆಂಟಿಸ್ಗಾಗಿ: ಅಭ್ಯರ್ಥಿಗಳು ಪದವೀಧರರನ್ನು ಹೊಂದಿರಬೇಕು (ಸಂಬಂಧಪಟ್ಟ ಪದವಿ ಪಠ್ಯ ವ್ಯಾಸಂಗ ಮಾಡಿರತಕ್ಕದ್ದು)
ವಯೋಮಿತಿ: ಅಪ್ರೆಂಟಿಸ್ ಕಾಯಿದೆ 1961 ಮತ್ತು ನಿಯಮಗಳು ಮತ್ತು ನಂತರದ ತಿದ್ದುಪಡಿಗಳ ಪ್ರಕಾರ ವಯೋಮಿತಿ ನಿಗದಿಯಾಗಿದೆ.
ನೇಮಕಾತಿ: ನೇರ ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
ನಿಗದಿತ ಅರ್ಜಿ ನಮೂನೆ ಜತೆಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಈ ಕೆಳಕಂಡ ವಿಳಾಸಕ್ಕೆ ಹಾಜರಾಗತಕ್ಕದ್ದು.
The Deputy General Manager(HR)
Avionics Division
Balanagar, Hyderabad-50042
ಮುಖ್ಯ ದಿನಾಂಕ:
ನೇರ ಸಂದರ್ಶನ ದಿನಾಂಕ, ಸಮಯ: 9/11/2022, ಬೆಳಗ್ಗೆ 9.30
ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಇನ್ನಷ್ಟು ಮಾಹಿತಿ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ ಅಥವಾ 040-23822284 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications