ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾವೇರಿ: ನರೇಗಾ ಯೋಜನೆಯಡಿಯಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಹಾವೇರಿ, ಮಾರ್ಚ್ 21: ಹಾವೇರಿ ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ತಾಲೂಕು MIS ಸಂಯೋಜಕರು ಮತ್ತು ತಾಲೂಕು ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಸೇರಿದಂತೆ ಒಟ್ಟು 21 ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಶಿವಮೊಗ್ಗ ಸ್ಮಾರ್ಟ್‌ ಸಿಟಿ ಲಿಮಿಟೆಡ್‌ನಲ್ಲಿ ಕೆಲಸ ಖಾಲಿ ಇದೆ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಲಿಮಿಟೆಡ್‌ನಲ್ಲಿ ಕೆಲಸ ಖಾಲಿ ಇದೆ

ಮಾರ್ಚ್‌ 8 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರಕ್ರಿಯೆಯ ಕೊನೆಯ ದಿನಾಂಕ ಮಾರ್ಚ್ 28, 2021 ಆಗಿರುತ್ತದೆ. ಮಾರ್ಚ್ 26, 2021ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಯನ್ನು ಪರಿಶೀಲನೆ ನಡೆಸಲಾಗುತ್ತದೆ.

Haveri: Applications Are Invited For 21 Posts Under MGNREGA Scheme

ಒಟ್ಟು ಖಾಲಿ ಇರುವ ಹುದ್ದೆಗಳು - 21

ಉದ್ಯೋಗದ ಸ್ಥಳ - ಹಾವೇರಿ

ಕಲಬುರಗಿಯಲ್ಲಿ 30 ಬಿ. ಎಫ್‌. ಟಿ. ಹುದ್ದೆಗಳಿಗೆ ಅರ್ಜಿ ಆಹ್ವಾನಕಲಬುರಗಿಯಲ್ಲಿ 30 ಬಿ. ಎಫ್‌. ಟಿ. ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೇಕಾಗಿರುವ ವಿದ್ಯಾರ್ಹತೆ

* ತಾಲೂಕು MIS ಸಂಯೋಜಕರು- MCA ಅಥವಾ ಇಂಜಿನಿಯರಿಂಗ್ ಇನ್ ಕಂಪ್ಯೂಟರ್‌ ಅಥವಾ ಎಲೆಕ್ಟ್ರಾನಿಕ್

* ತಾಲೂಕು ತಾಂತ್ರಿಕ ಸಂಯೋಜಕರು- ಬಿ.ಇ ಅಥವಾ ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್

* ತಾಂತ್ರಿಕ ಸಹಾಯಕರು- ಬಿ.ಇ, ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್

ಮೇಲಿನ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅನುಭವ-

ಕನಿಷ್ಠ ಮೂರು ವರ್ಷಗಳ ಸೇವಾನುಭವವನ್ನು ಕೇಳಲಾಗಿದೆ.

ವಯೋಮಿತಿ-

45 ವರ್ಷದೊಳಗಿನ ವಯೋಮಿತಿ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ವೇತನ

* ತಾಲೂಕು MIS ಸಂಯೋಜಕರು- 18,000 ರೂ.ಗಳು

* ತಾಂತ್ರಿಕ ಸಂಯೋಜಕರು- 29,000 ರೂ.ಗಳು

* ತಾಂತ್ರಿಕ ಸಹಾಯಕ- 19,000 ರೂ.ಗಳು

ಆಯ್ಕೆ ವಿಧಾನಗಳು-

ಆಯಾ ಹುದ್ದೆಗಳಿಗೆ ಅನುಗುಣವಾಗಿ ದಾಖಲೆಗಳನ್ನು ಪರಿಶೀಲನೆ ನಡೆಸಿ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿಯಲ್ಲಿ ಪ್ರಕಟಿಸಿ ಆಯ್ಕೆ ಮಾಡಲಾಗುವುದು.

English summary
Applications are invited for 21 vacancies under Mahatma Gandhi National Rural Employment Guarantee Scheme in Haveri District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X