ಹಾವೇರಿ ಜಿಲ್ಲಾ ಕೋರ್ಟ್‌ನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ

ಹಾವೇರಿ, ಜುಲೈ 18 : ಹಾವೇರಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 04 ಶೀಘ್ರಲಿಪಿಗಾರ ಹುದ್ದೆಗೆ ನೇಮಕಾತಿ ಬಗ್ಗೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾವೇರಿ ಜಿಲ್ಲಾ ಕೋರ್ಟ್ ವೆಬ್ ಸೈಟ್ ನಲ್ಲಿ ಪಡೆದುಕೊಂಡು ಆಗಸ್ಟ್ 05, 2017ರೊಳಗೆ ಸಲ್ಲಿಸತಕ್ಕದ್ದು.

Haveri District Court Recruitment 2017 (Stenographer Posts)

ಹುದ್ದೆ: Stenographer (ಶೀಘ್ರಲಿಪಿಗಾರ)
ವಯೋಮಿತಿ: 05-08-2017ಕ್ಕೆ ಅನ್ವಯವಾಗುವಂತೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35, IIA, IIB, IIIA, IIIB ವರ್ಗದವರಿಗೆ 38, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಮತ್ತು ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಹಿರಿಯ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ: ಶೀಘ್ರಲಿಪಿಗಾರ ಹುದ್ದೆಗೆ ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+