ಹೆಸ್ಕಾಂನಲ್ಲಿ 246 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ, ಫೆಬ್ರವರಿ 09: ಹುಬ್ಬಳ್ಳಿ ವಿದ್ಯುತ್ ಪೂರೈಕೆ ಸಂಸ್ಥೆ ನಿಯಮಿತಿ(ಹೆಸ್ಕಾಂ)ನಲ್ಲಿ ಪ್ರಸಕ್ತ ಸಾಲಿನ ಅಪ್ರೆಂಟಿಸ್ ನೇಮಕಾತಿಯನ್ನು ಮುಂದುವರೆಸಲಾಗಿದೆ. 246 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾಗಲು ಬಯಸುವವರು, ಫೆಬ್ರವರಿ 18ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Hubli Electric Supply Company Limited (HESCOM)
ಹುದ್ದೆ ಹೆಸರು: ಅಪ್ರೆಂಟಿಶಿಪ್
ಉದ್ಯೋಗ ಸ್ಥಳ: ಹುಬ್ಬಳ್ಳಿ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 18, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ.
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ ಅಭ್ಯರ್ಥಿ: 50 ರು
ಇತರೆ ಎಲ್ಲಾ ಅಭ್ಯರ್ಥಿ: 100 ರು.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.02.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications