Get Updates
Get notified of breaking news, exclusive insights, and must-see stories!

HLL ಲೈಫ್ ಕೇರ್ ನೇಮಕಾತಿ: 20 ವಿವಿಧ ಹುದ್ದೆಗಳಿಗೆ ಅರ್ಜಿ

ನವದೆಹಲಿ, ಡಿ. 4: ಎಚ್ಎಲ್ಎಲ್ ಲೈಫ್ ಕೇರ್ ಲಿಮಿಟೆಡ್ ಸಂಸ್ಥೆ 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ವಿವಿಧ ಹುದ್ದೆಗಳಿಗೆ ಆಹ್ವಾನಿಸಿದೆ. ಎಕ್ಸಿಕ್ಯೂಟಿವ್ ಹಾಗೂ ಅಪ್ರೆಂಟಿಸ್ ಟ್ರೈನಿ ಹುದ್ದೆ ಬಗ್ಗೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ನೀಡಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಡಿಸೆಂಬರ್ 24ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಎಚ್ಎಲ್ಎಲ್ ಲೈಫ್ ಕೇರ್ ಲಿಮಿಟೆಡ್
ಹುದ್ದೆ ಹೆಸರು: ಎಕ್ಸಿಕ್ಯೂಟಿವ್, ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆ: 20
ಉದ್ಯೋಗ ಸ್ಥಳ: ಬೆಳಗಾವಿ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 24, 2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ/ಡಿಪ್ಲೋಮಾ/ಬಿಎಸ್ಸಿ/ಬಿ.ಕಾಂ/ಎಂಕಾಂ/ಬಿಇ/ಬಿಟೆಕ್/ಬಿಫಾರ್ಮಾ/ಎಂಫಾರ್ಮಾ

HLL Lifecare Recruitment 2020 apply for 20 Executive and Apprentice Trainee Post

ವಯೋಮಿತಿ:
ಡೆಪ್ಯುಟಿ ಮ್ಯಾನೇಜರ್/ಕಮರ್ಷಿಯಲ್ ಸಹಾಯಕ: 40 ವರ್ಷ ಗರಿಷ್ಠ
ಅಪ್ರೆಂಟಿಸ್ ಟ್ರೈನಿ: 18 ರಿಂದ 35 ವರ್ಷ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 2/12/2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 24/12/2020

Recommended Video

      ಶಿವಮೊಗ್ಗದಲ್ಲಿ IGP Ravi ಎದುರು ಚಾಕು ಪ್ರದರ್ಶಿಸಿದ ಯುವಕ | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+