Get Updates
Get notified of breaking news, exclusive insights, and must-see stories!

ಎಚ್ಎಂಟಿಯಲ್ಲಿ ವಿವಿಧ ಹುದ್ದೆ ಖಾಲಿ ಇವೆ, ಅರ್ಜಿ ಹಾಕಿ

ಬೆಂಗಳೂರು, ಜೂನ್ 02 : ಸರ್ಕಾರಿ ಸ್ವಾಮ್ಯದ ಎಚ್ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಒಟ್ಟು 24 ಹಿರಿಯ ಸಹಾಯಕ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 10, 2017 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.[2626 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ]

HMT Recruitment 2017 apply for 24 Various Vacancies

ಹುದ್ದೆ ಎಲ್ಲಿ?: ಭಾರತದಾದ್ಯಂತ
ಹುದ್ದೆ: ಹಿರಿಯ ಸಹಾಯಕ, (Senior Associate) Junior Associate
* ವಿದ್ಯಾರ್ಹತೆ: ಎಚ್ಎಂಟಿ ಹಿರಿಯ ಸಹಾಯಕ (Senior Associate) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಡಿಪ್ಲಮೋ ಪೂರ್ಣಗೊಳಿಸಿರಬೇಕು.
* ವೇತನ: 8000 ರಿಂದ 9000 ರು. ತಿಂಗಳಿಗೆ.
* ವಯೋಮಿತಿ: 10/06/2017ಕ್ಕೆ ಅನ್ವಯವಾಗುವಂತೆ 19ರಿಂದ 30ದೊಳಗಿರಬೇಕು.[ಕರ್ನಾಟಕ ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಉದ್ಯೋಗಾವಕಾಶ]

ಕಿರಿಯ ಸಹಾಯಕ Junior Associate

* ವಿದ್ಯಾರ್ಹತೆ: ಕಿರಿಯ ಸಹಾಯಕ (Junior Associate) ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ಅಥವಾ ಐಟಿಐ ಪೂರ್ಣಗೊಳಿಸಿರಬೇಕು.
* ವೇತನ ಶ್ರೇಣಿ: 5600 ರಿಂದ 6500 ರು. ತಿಂಗಳಿಗೆ.
* ವಯೋಮಿತಿ: 10/06/2017ಕ್ಕೆ ಅನ್ವಯವಾಗುವಂತೆ 18ರಿಂದ 30ದೊಳಗಿರಬೇಕು.

ಆಯ್ಕೆ ವಿಧಾನ: ಹಿರಿಯ ಸಹಾಯಕ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇನ್ನು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+