ಎಚ್ಎಂಟಿಯಲ್ಲಿ ಮ್ಯಾನೇಜರ್ ಹುದ್ದೆ ಖಾಲಿ, ಕೂಡಲೆ ಅರ್ಜಿ ಹಾಕಿ

ಬೆಂಗಳೂರು, ಮೇ 22: ಎಚ್ಎಂಟಿ ಮೆಷಿನ್ ಟೂಲ್ಸ್ ಲಿಮಿಟೆಡ್‌ ಜನರಲ್ ಮ್ಯಾನೇಜರ್ (Finance) ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ (HR) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟ 11 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಜೂನ್ 10ರೊಳಗೆ ತಮ್ಮ ಹೆಸರುಗಳನ್ನು ನೊಂದಾಯಿಸಬೇಕಿದೆ.

HMT Recruitment 2017 Apply Online For Various Vacancies

ಹುದ್ದೆ: ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್[ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶಗಳು]
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೆತನ ಶ್ರೇಣಿ: 20500 ರಿಂದ 26500 ರು. ತಿಂಗಳಿಗೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಎಂಎಸ್ ಡಬ್ಲ್ಯೂ, ಎಂಬಿಎ (HR) NIPM, PGDPM (Full Time), ICWA, CA ಪೂರ್ಣಗೊಳಿಸಿರಬೇಕು.

ವಯೋಮಿತಿ: 10/06/2017ಕ್ಕೆ ಅನ್ವಯವಾಗುವಂತೆ ಜನರಲ್ ಮ್ಯಾನೇಜರ್ ಗೆ 50 ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಗೆ 40 ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಬಳಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಸುವುದು: ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗೆ ಸ್ವಯಂ ದೃಢೀಕರಣ ಮಾಡಿ Deputy General Manager (MP/HR), HMT Machine Tools Limited ವಿಳಾಸಕ್ಕೆ ಕಳುಹಿಸಬೇಕು.

ಇನ್ನು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

{promotion-urls}

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+