ಎಚ್ಎಂಟಿಯಲ್ಲಿ 43ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 13: ಹಿಂದೂಸ್ತಾನ್ ಮಷಿನ್ ಟೂಲ್ಸ್(ಎಚ್ಎಂಟಿ) ಲಿಮಿಟೆಡ್ ಸಂಸ್ಥೆಯು ತನ್ನ ಅಧಿಕೃತ ವೆಬ್ ತಾಣದಲ್ಲಿ ಸುಮಾರು 43 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜನರಲ್ ಮ್ಯಾನೇಜರ್, ರಿಜನಲ್ ಮ್ಯಾನೇಜರ್, ಸೇಲ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 26 ಕೊನೆ ದಿನಾಂಕವಾಗಿದೆ.
ಸಂಸ್ಥೆ ಹೆಸರು : ಎಚ್ಎಂಟಿ ಮಷಿನ್ ಟೂಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 43
ಹುದ್ದೆ ಹೆಸರು: General Manager/Joint General Manager, Regional Manager/Unit Sale Chiefs
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 26, 2018

ವಿದ್ಯಾರ್ಹತೆ :
General Manager/Joint General Manager : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಜತೆಗೆ ಎಂಬಿಎ/ಪಿಜಿಡಿಬಿಎಂ (ಮಾರ್ಕೆಟಿಂಗ್) ಪಡೆದವರಿಗೆ ಆದ್ಯತೆ.
Regional Manager/Unit Sale Chiefs: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಎಂಬಿಎ/ಪಿಜಿಡಿಬಿಎಂ (ಮಾರ್ಕೆಟಿಂಗ್)
ವಯೋಮಿತಿ :
General Manager/Joint General Manager : 50/45 ವರ್ಷ
Regional Manager/Unit Sale Chiefs: 45/40 ವರ್ಷ
ಅರ್ಜಿ ಶುಲ್ಕ
ಎಸ್ ಸಿ/ ಎಸ್ಟಿ : ಯಾವುದೇ ಶುಲ್ಕವಿಲ್ಲ
ಇತರೆ : 750 ರು
ನೇಮಕಾತಿ : ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 26 ನವೆಂಬರ್ 2018
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications