ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶಗಳು

ಬೆಂಗಳೂರು, ಮೇ 18 : ಸರಕಾರಿ ಒಡೆತನದ ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಖಾಲಿ ಇರುವ 60 ಟೆಕ್ನಿಷಿಯನ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 08 ಜೂನ್ 2017ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.[ಕರ್ನಾಟಕ ವಲಯದಲ್ಲಿ 183 ಎಸ್‌ಎಸ್‌ಸಿ ಹುದ್ದೆಗೆ ಅರ್ಜಿ ಆಹ್ವಾನ]

HPCL Recruitment 2017 Apply online for 60 Technician Posts


ಹುದ್ದೆ: 60 ಟೆಕ್ನಿಷಿಯನ್ (ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್)
ಹುದ್ದೆ ಎಲ್ಲಿ?: ಭಾರತದಾದ್ಯಂತ
ವೇತನ ಶ್ರೇಣಿ: 40000 ರು. ತಿಂಗಳಿಗೆ

ವಯೋಮಿತಿ: 01/05/2017ಕ್ಕೆ ಅನ್ವಯವಾಗುವಂತೆ 18ರಿಂದ 25 ವರ್ಷ.

ವಿದ್ಯಾರ್ಹತೆ: ಕೆಮಿಕಲ್ ಎಂಜಿನಿಯರಿಂಗ್ ಅಥವಾ ಡಿಪ್ಲಮೋದಲ್ಲಿ ಮೆಕ್ಯಾನಿಕಲ್ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರಬೇಕು.

ಆಯ್ಕೆ ವಿಧಾನ: ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಕಂಪ್ಯೂಟರ್ ಮತ್ತು ಸಾಮರ್ಥ್ಯ ಪರೀಕ್ಷೆ ಏರ್ಪಡಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+