• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

HPCL ನೇಮಕಾತಿ 2019: 164 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆ

|

ನವದೆಹಲಿ, ಆಗಸ್ಟ್ 19: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್(ಎಚ್ ಪಿಸಿಎಲ್) 2019ನೇ ಸಾಲಿನ ನೇಮಕಾತಿ ನಡೆಸುತ್ತಿದೆ. ಈ ಕುರಿತಂತೆ ಅಧಿಕೃತವಾಗಿ ತನ್ನ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 164 ಹುದ್ದೆಗಳಿದ್ದು, ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 16ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Hindustan Petroleum Corporation Limited

ಒಟ್ಟು ಹುದ್ದೆ: ಪ್ರಾಜೆಕ್ಟ್ ಇಂಜಿನಿಯರ್, ರಿಫೈನರಿ ಇಂಜಿನಿಯರ್

ಒಟ್ಟು ಹುದ್ದೆ: 164

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.09.2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ.ಟೆಕ್, ಎಂಎಸ್ಸಿ, ಪಿಜಿ ಡಿಗ್ರಿ.

ವಯೋಮಿತಿ:

ಪ್ರಾಜೆಕ್ಟ್ ಇಂಜಿನಿಯರ್, ರಿಫೈನರ್ ಇಂಜಿನಿಯರ್, ಕಾನೂನು ಅಧಿಕಾರಿ: 28 ವರ್ಷ

ಕ್ವಾಲಿಟಿ ಕಂಟ್ರೋಲ್ ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ಅಗ್ನಿ, ಸುರಕ್ಷಣೆ ಅಧಿಕಾರಿ: 30 ವರ್ಷ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ, ಗುಂಪಿನಲ್ಲಿ ಚರ್ಚೆ.

ಅರ್ಜಿ ಶುಲ್ಕ:

ಎಸ್ ಸಿ/ ಎಸ್ಟಿ/ಮಾಜಿ ಯೋಧ: ಯಾವುದೇ ಅರ್ಜಿ ಶುಲ್ಕವಿಲ್ಲ.

ಒಬಿಸಿ/ಮೀಸಲಾತಿ ರಹಿತ ಅಭ್ಯರ್ಥಿ: 590ರು

ಪ್ರಮುಖ ದಿನಾಂಕ:

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19.08.2019.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 16.09.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Hindustan Petroleum Corporation Limited(HPCL) recruitment 2019 notification of 164 vacancies for Project Engineer, Refinery Engineer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X