ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್‌ಪಿಸಿಎಲ್ ನೇಮಕಾತಿ; ಏ.15ರೊಳಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಮಾರ್ಚ್ 03: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌) 200 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 15/4/2021 ಕೊನೆಯ ದಿನವಾಗಿದೆ.

ಹೆಚ್‌ಪಿಸಿಎಲ್ ಇಂಜಿನಿಯರ್ E2 ಗ್ರೇಡ್ ಹುದ್ದೆಗಳ ಭರ್ತಿಗೆ ಬಿಇ/ಬಿಟೆಕ್ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆದಿದೆ. ಕೊನೆಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಹಾಕಬಹುದು.

GAIL ನೇಮಕಾತಿ 2021: 25 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆ GAIL ನೇಮಕಾತಿ 2021: 25 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆ

ಆಯ್ಕೆಯಾದ ಅಭ್ಯರ್ಥಿಗಳಿಗೆ 50,000 ರೂ. ವೇತನ ಮತ್ತು ವಿವಿಧ ಭತ್ಯೆಗಳು ಸಿಗಲಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗುತ್ತದೆ.

ಹೊಸ ಕಾಯ್ದೆ: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಶೇ.75ರಷ್ಟು ಉದ್ಯೋಗಹೊಸ ಕಾಯ್ದೆ: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಶೇ.75ರಷ್ಟು ಉದ್ಯೋಗ

HPCL Recruitment 2021 Without GATE; Apply Before 15th April 2021

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿಟೆಕ್ ನಾಲ್ಕು ವರ್ಷದ ಕೋರ್ಸ್ ಪೂರ್ಣಗೊಳಿಸಿರಬೇಕು. ಮೆಕಾನಿಕಲ್, ಮೆಕಾನಿಕಲ್& ಪ್ರೊಡಕ್ಷನ್, ಸಿವಿಲ್, ಎಲೆಕ್ಟ್ರಿಕಲ್ ಪದವಿಗಳಲ್ಲಿ ಶೇ 60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಮಾ.30ರೊಳಗೆ ಅರ್ಜಿ ಹಾಕಿ ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಮಾ.30ರೊಳಗೆ ಅರ್ಜಿ ಹಾಕಿ

ಮೆಕಾನಿಕಲ್ 120, ಸಿವಿಲ್ 30, ಎಲೆಕ್ಟ್ರಿಕಲ್ 25, ಇನ್‌ಸ್ಟ್ರುಮೆಂಟೇಶನ್ 25 ಹುದ್ದೆಗಳಿವೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 3 ಮಾರ್ಚ್ 2021ಕ್ಕೆ ಅನ್ವಯವಾಗುವಂತೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸರ್ಕಾರಿ ಆದೇಶದಂತೆ ಎಸ್‌ಸಿ/ ಎಸ್‌ಟಿ/ ಒಬಿಸಿ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.

ಆಸಕ್ತರು ಮಾರ್ಚ್ 3ರಿಂದ 15 ಏಪ್ರಿಲ್ 2021ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸಹ ಪಾವತಿ ಮಾಡಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Hindustan Petroleum Corporation Limited (HPCL) invited applications for the E2 Engineer post. Candidates can apply till April 15, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X