ಜಲಮಂಡಳಿಯಲ್ಲಿ 277 ವಿವಿಧ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಜನವರಿ 13: ಹೆವಿ ವಾಟರ್ ಬೋರ್ಡ್(HWD) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಟೆಕ್ನಿಕಲ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 31ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Heavy Water Board
ಒಟ್ಟು ಹುದ್ದೆ: Technical Officer, Stipendiary Trainee, Nurse, Scientific Assistant, Technician ಮುಂತಾದ ಹುದ್ದೆಗಳು.
ಒಟ್ಟು ಹುದ್ದೆ: 277.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31.01. 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್ಎಸ್ಎಲ್ ಸಿ, ಎಚ್ ಎಸ್ ಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ.

ನೇಮಕಾತಿ: ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಆನ್ ಲೈನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-01-2020
ಆನ್ ಲೈನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-01-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications