ಗ್ರಾಮೀಣ ಬ್ಯಾಂಕುಗಳಲ್ಲಿ 14192 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 05 : ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ (ಐಬಿಪಿಎಸ್) ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 14192 ಹುದ್ದೆಗಳ ನೇಮಕಾತಿಗೆ ಸಾಮಾನ್ಯ ಪರೀಕ್ಷೆ ನಡೆಸುತ್ತಿದ್ದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರೂಪ್-ಎ, ಬಿ, ಕಚೇರಿ ಸಹಾಯಕ, ಸಹಾಯಕ ಅಧಿಕಾರಿ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ನಲ್ಲಿ ದಿನಾಂಕ 12-07-2017ರಿಂದ ಅರ್ಜಿ ಸಲ್ಲಿಸಬಹುದಾಗಿದೆ. 01-08-2017 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

IBPS CRP RRB VI 2017 Recruitment Apply For 14192 Vacancies

ಹುದ್ದೆಗಳು: 14192
1. Office Assistant (Multipurpose): 7374 Posts
2. Officers Scale I: 4865 Posts
3. Officers Scale II (Agriculture Officer): 169 Posts
4. Officers Scale II (Marketing Officer): 33 Posts
5. Officers Scale II (Treasury Manager): 11 Posts
6. Officers Scale II (Law Officer): 21 Posts
7. Officers Scale II (Chartered Accountant): 34 Posts
8. Officers Scale II (Information Technology Officer): 83 Posts
9. Officers Scale II (General Banking Officer): 1395 Posts
10. Officers Scale III: 207 Posts

ವಯೋಮಿತಿ: ಸಾಮಾನ್ಯ ಅಭ್ಯರ್ಥೀಗಳಿಗೆ 18 ರಿಂದ 28 ವರ್ಷ, ಹಿಂದೂಳಿದ ವರ್ಗದವರಿಗೆ 3 ವರ್ಷ ಸಡಿಲಿಕೆ, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಮಾಡಲಾಗಿದೆ.

ವಿದ್ಯಾರ್ಹತೆ: ತಿಳಿಸಲಾಗಿರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ವಿಭಾಗದಲ್ಲಿ ಪದವಿ (ಡಿಗ್ರಿ) ಪಡೆದಿರಬೇಕು.

ಆಯ್ಕೆ ಮಾನದಂಡ: ಆಯ್ಕೆ ಸಮಿತಿಯಿಂದ ನಡೆಸಲ್ಪಡುವ ವೈಯಕ್ತಿಕ ಸಂದರ್ಶನ, ಆನ್ ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+