12075 ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಬಿಪಿಎಸ್

ಬೆಂಗಳೂರು, ಸೆಪ್ಟೆಂಬರ್ 13 : ಇನ್ಸ್‌ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 12075 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 9/10/2019 ಕೊನೆಯ ದಿನವಾಗಿದೆ.

ಐಬಿಪಿಎಸ್ CRP Clerks-IX ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿಷಯ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದು.

IBPS Recruitment 2019 : Apply For 12075 CRP Clerks-IX Post

ಅರ್ಜಿ ಸಲ್ಲಿಸುವವರಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಸೆಪ್ಟೆಂಬರ್ 2019ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ರೂ. 100 ಶುಲ್ಕ, ಉಳಿದ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+