ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

12075 ಹುದ್ದೆಗೆ ಅರ್ಜಿ ಆಹ್ವಾನಿಸಿದ ಐಬಿಪಿಎಸ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 13 : ಇನ್ಸ್‌ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ 12075 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 9/10/2019 ಕೊನೆಯ ದಿನವಾಗಿದೆ.

ಐಬಿಪಿಎಸ್ CRP Clerks-IX ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ನೇಮಕಾತಿ; 10 ಹುದ್ದೆಗಳಿಗೆ ಅರ್ಜಿ ಸಲ್ಲಿಸಿಅರಣ್ಯ ಇಲಾಖೆ ನೇಮಕಾತಿ; 10 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿಷಯ ವ್ಯಾಸಂಗ ಮಾಡಿದವರು ಅರ್ಜಿಗಳನ್ನು ಸಲ್ಲಿಸಬಹುದು.

50 ಹುದ್ದೆ ಭರ್ತಿಗೆ ಅರ್ಜಿ ಕರೆದ ರಾಯಚೂರು ಜಿಲ್ಲಾ ಪಂಚಾಯಿತಿ50 ಹುದ್ದೆ ಭರ್ತಿಗೆ ಅರ್ಜಿ ಕರೆದ ರಾಯಚೂರು ಜಿಲ್ಲಾ ಪಂಚಾಯಿತಿ

IBPS Recruitment 2019 : Apply For 12075 CRP Clerks-IX Post

ಅರ್ಜಿ ಸಲ್ಲಿಸುವವರಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಸೆಪ್ಟೆಂಬರ್ 2019ಕ್ಕೆ ಅನ್ವಯವಾಗುವಂತೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ರೂ. 100 ಶುಲ್ಕ, ಉಳಿದ ಅಭ್ಯರ್ಥಿಗಳಿಗೆ 600 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಕರ್ನಾಟಕ ಪೊಲೀಸ್ ನೇಮಕಾತಿ : 850 ಪಿಎಸ್‌ಐ, 8 ಸಾವಿರ ಪೇದೆಗಳುಕರ್ನಾಟಕ ಪೊಲೀಸ್ ನೇಮಕಾತಿ : 850 ಪಿಎಸ್‌ಐ, 8 ಸಾವಿರ ಪೇದೆಗಳು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
IBPS recruitment 2019. notification has been released on official website for the recruitment of 12075 post. The candidate who is looking for CRP Clerks-IX can apply online application before 09-10-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X