ಐಬಿಪಿಎಸ್ ನೇಮಕಾತಿ 2020: 1167 ವಿವಿಧ ಹುದ್ದೆಗಳಿವೆ

ನವದೆಹಲಿ, ಆ.5: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆಫೀಸರ್ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 26ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)
ಹುದ್ದೆ ಹೆಸರು: CRP PO/ MT X
ಒಟ್ಟು ಹುದ್ದೆ: 1167
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 26, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

IBPS Recruitment 2020 apply for 1167 CRP PO/ MT X Posts

ವಯೋಮಿತಿ: ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ
ಕನಿಷ್ಠ ವಯಸ್ಸು: 20 ವರ್ಷ
ಗರಿಷ್ಠ ವಯಸ್ಸು: 30 ವರ್ಷ (ಆಗಸ್ಟ್ 01, 2020ರಂತೆ)

ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ತನಕ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ಅರ್ಜಿ ಶುಲ್ಕ;
ಸಾಮಾನ್ಯ/ ಒಬಿಸಿ ಅಭ್ಯರ್ಥಿ: 850 ರು
ಎಸ್ ಸಿ/ ಎಸ್ಟಿ/ ಅಂಗವಿಕಲ ಅಭ್ಯರ್ಥಿ: 175 ರು

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05-08-2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 26-08-2020
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+