IBPS ನೇಮಕಾತಿ 2020: 1558 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ

ಬೆಂಗಳೂರು, ಸೆ. 1: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಕ್ಲರ್ಕ್ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 23ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)
ಹುದ್ದೆ ಹೆಸರು: CRP Clerk X
ಒಟ್ಟು ಹುದ್ದೆ: 1558
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 23, 2020

Recommended Video

      Sandalwood Drug Mafia ಬಗ್ಗೆ Kannada film Chamber ವಿಶೇಷ ಪತ್ರಿಕಾಗೋಷ್ಠಿ | Oneindia Kannada

      ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

      IBPS Recruitment 2020 Apply for 1558 CRP Clerks-X Post

      ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

      ವಯೋಮಿತಿ: ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ.

      ವಯೋಮಿತಿ ವಿನಾಯಿತಿ:
      ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ: 3 ವರ್ಷ
      ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ
      ಅಂಗವಿಕಲ ಅಭ್ಯರ್ಥಿ: 10 ವರ್ಷ.

      ಅರ್ಜಿ ಶುಲ್ಕ:
      ಸಾಮಾನ್ಯ, ಒಬಿಸಿ ಅಭ್ಯರ್ಥಿ: 850 ರು
      ಎಸ್ ಸಿ, ಎಸ್ಟಿ ಅಭ್ಯರ್ಥಿ: 175 ರು

      ಪ್ರಮುಖ ದಿನಾಂಕ:
      ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02-09-2020
      ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-09-2020
      ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+