IBPS ನೇಮಕಾತಿ 2020: 9638 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 30: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿದೆ. ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತಂತೆ ವೆಬ್ ತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಲಾಗಿದೆ. ಆಫೀಸರ್ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ 21ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)

ಹುದ್ದೆ ಹೆಸರು: Officer Scale and Office Assistant (RRB IX)

ಒಟ್ಟು ಹುದ್ದೆ: 9638

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 21, 2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಎಂಬಿಎ, ಸಿಎ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

IBPS Recruitment 2020 apply for 9638 Various Officer Post

ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ

ಅರ್ಜಿ ಶುಲ್ಕ:
ಆಫೀಸರ್ ಶ್ರೇಣಿ I, II & III (ಇತರೆ ಎಲ್ಲಾ ಅಭ್ಯರ್ಥಿಗಳಿಗೆ): ರು 850/-
ಆಫೀಸರ್ ಶ್ರೇಣಿ I, II & III (ಎಸ್ ಸಿ/ ಎಸ್ಟಿ ಅಭ್ಯರ್ಥಿ): 175 ರು
ಆಫೀಸರ್ ಸಹಾಯಕ (ಇತರೆ ಎಲ್ಲಾ ಅಭ್ಯರ್ಥಿ): 850 ರು
ಆಫೀಸರ್ ಸಹಾಯಕ (ಎಸ್ ಸಿ/ ಎಸ್ಟಿ ಅಭ್ಯರ್ಥಿ): 175

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01-07-2020
ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21-07-2020

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+