ಐಡಿಬಿಐ ಬ್ಯಾಂಕ್‌ನಲ್ಲಿ 760 ಹುದ್ದೆಗಳಿಗೆ ಅರ್ಜಿ ಆಹ್ವಾನ

Posted By: Gururaj
Subscribe to Oneindia Kannada
   ಐಡಿಬಿಐ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ | ಬೇಗ ಅಪ್ಲೈ ಮಾಡಿ

   ಬೆಂಗಳೂರು, ಫೆಬ್ರವರಿ 7 : ಐಡಿಬಿಐ ಬ್ಯಾಂಕ್ ಎಕ್ಸಿಕ್ಯುಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 28 ಫೆಬ್ರವರಿ ಕೊನೆಯ ದಿನವಾಗಿದೆ.

   760 ಎಕ್ಸಿಕ್ಯುಟೀವ್ ಹುದ್ದೆಗಳನ್ನು ಭರ್ತಿ ಮಾಡಲು ಐಡಿಬಿಐ ಬ್ಯಾಂಕ್ ತನ್ನ ವೆಬ್ ಸೈಟ್‌ನಲ್ಲಿ ಅಧಿಸೂಚನೆ ಹೊರಡಿಸಿದೆ. ಫೆ.6ರಿಂದ 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

   ಬಿಇಎಲ್‌ನಲ್ಲಿ 27 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

   ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ 60, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ 55ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

   27 ಹುದ್ದೆಗಳ ಭರ್ತಿಗೆ ಆರ್‌ಬಿಐನಿಂದ ಅರ್ಜಿ ಆಹ್ವಾನ

   IDBI Bank recruitment 2018 : Apply for 760 Executive posts

   ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 20 ವರ್ಷಗಳು. ಗರಿಷ್ಠ ವಯೋಮಿತಿ 25 ವರ್ಷಗಳಾಗಿವೆ. 1/1/2018ಕ್ಕೆ ಅನ್ವಯವಾಗುವಂತೆ.

   ಪ್ರಮುಖ ಅಂಶಗಳು
   ಒಟ್ಟು ಹುದ್ದೆ : 760
   ಉದ್ಯೋಗದ ಸ್ಥಳ : ಭಾರತ
   ವೇತನ : 17,000
   ಕೊನೆ ದಿನಾಂಕ : 28/2/2018
   ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

   ರೈಲ್ವೆ ನೇಮಕಾತಿ :ರೈಲ್ವೆ ನೇಮಕಾತಿ ಮಂಡಳಿ 26502 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಮಾರ್ಚ್ 5, 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನೇಮಕಾತಿಯ ಬಗ್ಗೆ ವಿವರಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   IDBI Bank has been released notification for the recruitment of 760 vacancies for Executive. Job seekers should apply before 28th February 2018.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ