ಐಡಿಬಿಐ ಬ್ಯಾಂಕಿನಲ್ಲಿ ವಿಶೇಷ ಅಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಏಪ್ರಿಲ್ 24 : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) 2019ನೇ ಸಾಲಿನ ನೇಮಕಾತಿಗಾಗಿ ತನ್ನ ಅಧಿಕೃತ ವೆಬ್ ತಾಣದಲ್ಲಿ ಅರ್ಜಿ ಆಹ್ವಾನಿಸಿದೆ. 120ಕ್ಕೂ ಅಧಿಕ ಉನ್ನತ ಹುದ್ದೆಗಳಿದ್ದು, ಡಿಜಿಎಂ, ಎಜಿಎಂ, ಮ್ಯಾನೇಜರ್ ಹುದ್ದೆಗಳಿಗೆ ಆರ್ಜಿ ಹಾಕಲು ಬಯಸುವವರು, ತಮ್ಮ ಅರ್ಜಿಯನ್ನು ಏಪ್ರಿಲ್ 30ರೊಳಗೆ ಸಲ್ಲಿಸಬಹುದು>

ಸಂಸ್ಥೆ : Industrial Development Bank of India
ಹುದ್ದೆ ಹೆಸರು: ಡಿಜಿಎಂ, ಎಜಿಎಂ, ಮ್ಯಾನೇಜರ್, ಜಿಎಂ
ಒಟ್ಟು ಹುದ್ದೆ : 120
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.04.2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ,ಸಿಎ, ಸಿಎಫ್ಎ, ಎಂಬಿಎ, ಪದವಿ ಅಥವಾ ತತ್ಸಮಾನ ಅರ್ಹತೆ.

IDBI Bank recruitment 2019 apply for 120 Specialist Cadre Officer

ನೇಮಕಾತಿ ಪ್ರಕ್ರಿಯೆ: ಗುಂಪಿನಲ್ಲಿ ಚರ್ಚೆ, ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ: 150 ರು
ಎಲ್ಲಾ ಇತರೆ ಅಭ್ಯರ್ಥಿ: 700 ರು

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ : 18.04.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30.04.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+