ಐಡಿಬಿಐನಲ್ಲಿ 300ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಎಪ್ರಿಲ್ 02: ಇಂಡಸ್ಟ್ರಿಯಲ್ ಡೆವಲ್ಪ್ ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(ಐಡಿಬಿಐ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 300 ಎಕ್ಸಿಕ್ಯೂಟಿವ್ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 15ರೊಳಗೆ ಅರ್ಜಿ ಸಲ್ಲಿಸಬಹುದು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಂಸ್ಥೆ ಹೆಸರು: Industrial Development Bank of India(IDBI)
ಹುದ್ದೆ ಹೆಸರು: ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ : 300
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಕನಿಷ್ಠ ವಯಸ್ಸು : 20 ವರ್ಷ
ಗರಿಷ್ಠ ವಯಸ್ಸು : 25 ವರ್ಷ
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ ಅರ್ಜಿದಾರರಿಗೆ : 700ರು
ಎಸ್ಟಿ/ ಎಸ್ ಸಿ/ ಮಾಜಿ ಯೋಧ/ಇನ್ನಿತರೆ : 150 ರು
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಮಾರ್ಚ್ 28, 2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 15, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications